ಬ್ರಾಹ್ಮಿ ಎಲೆ ತಿಂದ್ರೆ ಎಷ್ಟೊಂದು ಪ್ರಯೋಜನಗಳು ಗೊತ್ತಾ..? benefits of brahmi le...

ಉತ್ತಮ ಆರೋಗ್ಯದೊಂದಿಗೆ ದೀರ್ಘವಾಗಿ ಬಾಳುವುದಕ್ಕೆ ಆಯುರ್ವೇದದಲ್ಲಿ ಅನೇಕ ಮಾರ್ಗೋಪಾಯಗಳನ್ನು ಸೂಚಿಸಲಾಗಿದೆ. ಸಸ್ಯಶಾಸ್ತ್ರದ ಪ್ರಕಾರ ಬಕೊಪ ಮೊನಿಯೆರಿ (ನೀರು ಬ್ರಾಹ್ಮಿ) ಮತ್ತು ಸೆಂಟೆಲ್ಲಾ ಏಷಿಯಾಟಿಕಾ (ಮಂಡೂಕಪರ್ಣಿ/ ಒಂದೆಲಗ) ಎಂಬ ಎರಡು ಪ್ರಬೇಧಗಳನ್ನು ‘ಬ್ರಾಹ್ಮಿ’ ಎಂಬ ಹೆಸರಿನಿಂದ ಗುರುತಿಸಲಾಗುತ್ತದೆ.ಬ್ರಾಹ್ಮಿ ಎಂಬ ದಿವ್ಯೌಷಧದ ಉಲ್ಲೇಖ ವೇದಗಳಲ್ಲಿಯೂ ಕಾಣಸಿಗುತ್ತದೆ. ಆಯುರ್ವೇದದಲ್ಲಿ 2000ಕ್ಕೂ ಹೆಚ್ಚು ವರ್ಷಗಳಿಗೆ ಮುನ್ನವೇ ಬ್ರಾಹ್ಮಿಯನ್ನು ಔಷಧವಾಗಿ ಬಳಸುತ್ತಿದ್ದರು. ಹಿಂದಿನ ಋಷಿಮುನಿಗಳು ಬ್ರಾಹ್ಮಿಯ ಚಿಕಿತ್ಸಾ ಉಪಯುಕ್ತತೆಯನ್ನು ಹಲವು ಸಂದರ್ಭಗಳಲ್ಲಿ ಪ್ರಸ್ತಾಪಿಸಿದ್ದಾರೆ. ಅವರ ಪ್ರಕಾರ ಬ್ರಾಹ್ಮಿ ಮೇಧ್ಯ (ಬುದ್ಧಿಮತ್ತೆ ಹೆಚ್ಚಿಸುವ ಗುಣ), ಸ್ಮೃತಿಪ್ರದ (ನೆನಪಿನ ಶಕ್ತಿವರ್ಧಕ), ಆಯುಷ್ಯ (ಆಯುಸ್ಸು ವರ್ಧಿಸುವ), ರಸಾಯನ (ಪುನರುಜ್ಜೀವನ ಸಾಮರ್ಥ್ಯವಿರುವ), ಪ್ರಜ್ಞಾ ವರ್ಧನ (ಬೌದ್ಧಿಕ ಸಾಮರ್ಥ್ಯ), ಬಲ್ಯ (ಬಲಪ್ರದ, ವಿಶೇಷವಾಗಿ ಮೆದುಳಿನ ಶಕ್ತಿಯನ್ನು ವರ್ಧಿಸುವ), ಜೀವನಿಯ (ಜೀವಸಾಮರ್ಥ್ಯ ತುಂಬುವ), ಸ್ವರ ವರ್ಣಪ್ರದ (ಸ್ವರ ಮತ್ತು ದೇಹಕಾಂತಿ ವೃದ್ಧಿಸುವ) ಗುಣಗಳನ್ನು ಹೊಂದಿರುವ ದಿವ್ಯೌಷಧ.


ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...