ಪ್ರತಿ ತಿಂಗಳು ಕೊನೆಯ ಭಾನುವಾರ ಪ್ರಸಾರವಾಗುವ ಮನ್ ಕಿ ಬಾತ್ ನಲ್ಲಿ ಮಾತನಾಡಲು ಹೊಸ ಆಲೋಚನೆ ಮತ್ತು ವಿಷಯಗಳನ್ನು ನೀಡುವಂತೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ದೇಶವಾಸಿಗಳಿಗೆ ಮನವಿ ಮಾಡಿದ್ದಾರೆ.
ಈ ತಿಂಗಳ ಮನ್ ಕಿ ಬಾತ್ ಜೂನ್ 28ಕ್ಕೆ ಪ್ರಸಾರವಾಗಲಿದೆ. ಅದಕ್ಕೆ ಇನ್ನು ಎರಡು ವಾರ ಬಾಕಿ ಇರುವಾಗಲೇ ನಿಮ್ಮ ಆಲೋಚನೆಗಳು, ವಿಷಯಗಳನ್ನು ನನ್ನ ಜೊತೆ ಹಂಚಿಕೊಳ್ಳಿ. ಇದರಿಂದ ನನಗೆ ಮತ್ತಷ್ಟು ಹೆಚ್ಚು ವಿಷಯಗಳ ಬಗ್ಗೆ ಮಾತನಾಡಲು ಕಮೆಂಟ್, ಫೋನ್ ಕಾಲ್ ಗಳನ್ನು ಸ್ವೀಕರಿಸಲು ಸಾಧ್ಯವಾಗುತ್ತದೆ. ಕೋವಿಡ್-19 ಜೊತೆಗೆ ಸಾಕಷ್ಟು ಇನ್ನೂ ಹಲವು ವಿಷಯಗಳು ನಿಮ್ಮ ಬಳಿ ಇರಬಹುದು ಎಂದು ಪ್ರಧಾನಿ ಟ್ವೀಟ್ ಮಾಡಿದ್ದಾರೆ.
ಜನರು ಸಲಹೆ ನೀಡಲು ಸಂಖ್ಯೆಯೊಂದನ್ನು ನೀಡಿದ್ದು ಅದರಲ್ಲಿ ನಾಗರಿಕರು ರೆಕಾರ್ಡ್ ಮಾಡಿರುವ ಸಂದೇಶಗಳನ್ನು ಕಳುಹಿಸಬಹುದು.ನಮೊ ಆಪ್ ಅಥವಾ ಮೈಗವರ್ಮೆಂಟ್ ಮೂಲಕ ಸಹ ಕಳುಹಿಸಬಹುದು ಎಂದಿದ್ದಾರೆ.
Narendra Modi✔@narendramodiYour ideas have always been the strength of #MannKiBaat, making it a vibrant platform that showcases the strengths of 130 crore Indians!Record your message:
Dial 1800-11-7800
Write on:
NaMo App.
MyGov Open Forum. https://www.mygov.in/group-issue/inviting-ideas-pm-narendra-modis-mann-ki-baat-28th-june-2020/ …Inviting Ideas for PM Narendra Modi's Mann Ki Baat on 28th June, 2020
PM Narendra Modi looks forward to sharing his thoughts on themes and issues that matter to you. The Prime Minister invites you to share your ideas on topics he should address on the 66th Episode of...
mygov.in