ರೇಷ್ಮೆಯಂಥಾ ಕೂದಲು ನಿಮ್ಮದಾಗಬೇಕೇ..?

ತೆಂಗಿನೆಣ್ನೆ ಹಾಗೂ ಮೊಸರು ಕೂದಲು ಹಾಗೂ ಚರ್ಮದ ತೇವಾಂಶವನ್ನು ಲಾಕ್ ಮಾಡಲು ಬಹಳ ಉಪಯೋಗಕಾರಿ. ಹಾಗಾಗಿ ತೆಂಗಿನೆಣ್ಣೆ ಮತ್ತು ಮೊಸರನ್ನು ಒಂದು ಪಾತ್ರೆಯಲ್ಲಿ ಚೆನ್ನಾಗಿ ಮಿಕ್ಸ್ ಮಾಡಿ ಅದಕ್ಕೆ 2 ವಿಟಮಿನ್ ಇ ಕ್ಯಾಪ್ಸುಲ್ ಮಿಕ್ಸ್ ಮಾಡಿ. ಇದನ್ನು ಕೂದಲಿಗೆ ಹಚ್ಚಿ ಸುಮಾರು 40 ನಿಮಿಷಗಳ ಬಳಿಕ ಕೂದಲನ್ನು ವಾಶ್ ಮಾಡಿ. ಬಳಿಕ ಕೂದಲಿನಲ್ಲಾದ ಬದಲಾವಣೆಯನ್ನು ನೀವೇ ಗಮನಿಸಬಹುದು.

ಹೆಚ್ಚಾಗಿ ಚಳಿಗಾಲದಲ್ಲಿ ಚರ್ಮದ ಜೊತೆಗೆ

ಕೂದಲು ಕೂಡ ತೇವಾಂಶ ಕಳೆದುಕೊಳ್ಳುತ್ತದೆ. ಇದರಿಂದ ಕೂದಲಿಗೆ ಹಾನಿಯಾಗುತ್ತದೆ. ಈ ಸಮಸ್ಯೆಯನ್ನು ನಿವಾರಿಸಲು ಚಳಿಗಾಲದಲ್ಲಿ ಕೂದಲು ಸಿಲ್ಕಿ ಮತ್ತು ಶೈನಿಯಾಗಿರಲು ಈ ಹೇರ್ ಪ್ಯಾಕ್ ಬಳಸಿ.

ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...