ಕುವೆಂಪುರವರ ಮಲೆನಾಡಿನ ಚಿತ್ರಗಳು ಕೃತಿ ಪರಿಚಯ | KUVEMPU- Malenaadina Chitragalu


ಮಲೆನಾಡಿನ ಸೊಬಗನ್ನು ವಿವರಿಸುವ -ಸೌಂದರ್ಯವನ್ನು ಚಿತ್ರಿಸುವ ಕವಿ ಕುವೆಂಪು ಅವರ ಬಾಲ್ಯದ ಅನುಭವಗಳನ್ನು ಈ ಪ್ರಬಂಧಗಳು ಒಳಗೊಂಡಿವೆ. ಚಿತ್ರಗಳಿಲ್ಲದೆ ಮಲೆನಾಡಿನ ಸೌಂದರ್ಯವನ್ನು ಕಣ್ಣಿಗೆ ಕಟ್ಟುವಂತೆ, ಅಲ್ಲಿನ ಪ್ರಕೃತಿಯ ರಮ್ಯ ಮನೋಹರ ದೃಶ್ಯವನ್ನು ಸೆರೆಹಿಡಿಯುವಂತೆ ಮಾಡುವ, ವಿವರಿಸುವ ಅದ್ಭುತ ಶಕ್ತಿ ಕುವೆಂಪು ಅವರ ಬರಹಗಳದ್ದು. ಈ ಪುಸ್ತಕದಲ್ಲಿ ಮಲೆನಾಡಿನ ಮಡಿಲಲ್ಲಿ ಹಾಯಾಗಿದ್ದ ಕುಪ್ಪಳಿ ಮನೆ, ಕವಿಶೈಲ, ಕುಪ್ಪಳಿ ಮನೆಯ ದಕ್ಷಿಣ ಭಾಗದಲ್ಲಿ ಭೀಮಾಕಾರವಾದ ಪರ್ವತ ಶ್ರೇಣಿಗಳು, ಪಶ್ಚಿಮ ಭಾಗಗಳ ಬೆಟ್ಟಗಳು, ಪೂರ್ವಕ್ಕೆ ಹರಡಿಕೊಂಡ ಅಡಿಕೆ ತೋಟಗಳು ಮುಂತಾದವುಗಳ ವರ್ಣನೆ ಅತ್ಯದ್ಭುತವಾಗಿವೆ. Malenadina Chitragalu by Kuvempu

ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...

ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...