ಯಮನ ಸೋಲು - ಕುವೆಂಪು / Yamana Solu by Kuvempu
ಕುವೆಂಪು ಅವರ ಪ್ರಸಿದ್ದ ನಾಟಕಗಳಲ್ಲಿ ಒಂದು ಪುರಾಣದ ಕಥೆಯನ್ನು ಪಡೆದು ಅದನ್ನು ರಮ್ಯವಾಗಿ ನಿರೂಪಿಸುವ ಅವರ ಶೈಲಿಗೆ ಇನ್ನೊಂದು ನಿದರ್ಶನ 'ಯಮನ ಸೋಲು' ನಾಟಕ
Yamana Solu is a drama written by Rashtrakavi Kuvempu. Its content is based on an Indian Mythological Story of Sathyavaan and Saavitri.
ಯಮನ ಸೋಲು. ರಚನೆಯ ದೃಷ್ಟಿಯಿಂದ ಎರಡನೆಯದಾದರೂ, ಕುವೆಂಪು ಮೊದಲ ಪ್ರಕಟಿತ ನಾಟಕ 'ಯಮನ ಸೋಲು',
ಇದೊಂದು ಪುರಾಣ ಆಧಾರಿತ ಕಥೆಯ ನಾಟಕ ರೂಪ. ಸಾವಿತ್ರಿ ಹಾಗೂ ಸತ್ಯವಾನ್ ಅವರ ಕಥೆಯನ್ನು ಆಧಾರಿಸಿ ಬರೆದಂತಹ ನಾಟಕ ಇದು. ಪೀಠಿಕಾ ದೃಶ್ಯ, ಉಪಸಂಹಾರ ದೃಶ್ಯವನ್ನು ಒಳಗೊಂಡು ಈ ನಾಟಕದಲ್ಲಿ ಎಂಟು ದೃಶ್ಯಗಳನ್ನು ರಚಿಸಲಾಗಿದೆ. ಈ ನಾಟಕದಲ್ಲಿ ಸಾವಿತ್ರಿಯ ನಿಷ್ಕಲ್ಮಷ ಪ್ರೀತಿ ಯಾವ ರೀತಿ ತನ್ನ ಪತಿಯ ರಕ್ಷಣೆಯನ್ನು ಮಾಡುತ್ತದೆ ಎಂಬುದರ ವಿವರವಿದೆ.
ಹೆಚ್ಚೆಚ್ಚು ಖಾರ ಪದಾರ್ಥ ತಿನ್ನಿ ನಿಮ್ಮ ಆಯಸ್ಸು ವೃದ್ಧಿ ಮಾಡಿಕೊಳ್ಳಿ.!Spicy foods...
ದೀರ್ಘಾವಧಿಯ ಜೀವನಕ್ಕೆ ಸಂಬಂಧಿಸಿದ ಮಸಾಲೆಯುಕ್ತ ಆಹಾರಗಳು, ಹಾರ್ವರ್ಡ್ ಸಂಶೋಧಕರು ಕಂಡುಕೊಂಡಿದ್ದಾರೆ ನೀವು ದೀರ್ಘಕಾಲ ಬದುಕಲು ನೀವು ನುಂಗಲು ಯಾವುದೇ ಮ್ಯಾಜಿಕ್ ಮಾತ್ರೆ...

-
ಕುಸುಮಬಾಲೆ - ದೇವನೂರು ಮಹಾದೇವ | Kusumabaale by Devanuru Mahadeva ದೇವನೂರು ಮಹಾದೇವರವರ ಮನಮುಟ್ಟುವ ಕುಸುಮಬಾಲೆ ಕಾದಂಬರಿ. ಹಿರಿಯ ಸಾಹಿತಿ ದೇವನೂರು ಮಹಾದೇವರವರ...
-
ಈ ಯೋಗಾಸನಗಳನ್ನು ಮಾಡಿದರೆ, ಆಗ ಕೈಯಲ್ಲಿ ಕೆಟ್ಟದಾಗಿ ಬೆಳೆದಿರುವ ಕೊಬ್ಬನ್ನು ಸರಿಯಾದ ರೀತಿಯಲ್ಲಿ ಕರಗಿಸಬಹುದು. ಕೈಗಳ ತೋಳಿನ ಕೊಬ್ಬನ್ನು ಕರಗಿಸುವ ಯೋಗ ಭಂಗಿಗಳು ದೇಹ...
-
TRIPADI Tripadi (tripadi) (ತ್ರಿಪದಿ) is one of the most ancient metrical forms of Kannada. It is definitely Dravidian in orig...
-
ದೇವನೂರ ಮಹದೇವರ - ಕಥೆಗಳು, ಕಾದಂಬರಿಗಳು ಡಾಂಬರು ಬಂದುದು | ದೇವನೂರು ಮಹಾದೇವ | Kannada Storyteller | Dambaru Bandudu | Devanooru Mahadeva. Kannada Stor...
-
ಶ್ರೀವಿಜಯನು, ಕನ್ನಡದ ಮೊಟ್ಟ ಮೊದಲ ಆಧಾರಗ್ರಂಥವಾಗಿರುವ 'ಕವಿರಾಜಮಾರ್ಗ'ದ ಕರ್ತೃವಾಗಿದ್ದಾನೆ. ಕವಿರಾಜಮಾರ್ಗದ ಕರ್ತೃ ಯಾರೆಂಬ ಚರ್ಚೆಯು ನಡೆಯುತ್ತಿತ್ತು. ಇತ್ತ...
-
ಶೂದ್ರ ತಪಸ್ವಿ ಕುವೆಂಪುರವರ ಪ್ರಸಿದ್ಧ ನಾಟಕ ಕೃತಿ. ಮೂಲ ರಾಮಾಯಣದ ಕಥೆ ಆಧರಿಸಿ ಅಲ್ಪ, ಸ್ವಲ್ಪ ಬದಲಾವಣೆಗಳೊಂದಿಗೆ ಈ ನಾಟಕವನ್ನು ಸಿದ್ದಪಡಿಸಲಾಗಿದೆ. ಗುಣಕ್ಕೆ ಮಾತ್ಸರ...